×
Ad

ಜಗದೀಶ್ ಭಟ್

Update: 2025-05-31 23:25 IST

ವಿಟ್ಲ: ಕಳೆದ 50 ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡುತ್ತಿದ್ದ ವಿಟ್ಲ ಪರಿಸರದಲ್ಲಿ ಪೇಪರ್ ಭಟ್ರು ಎಂದೇ ಹೆಸರುವಾಸಿಯಾಗಿದ್ದ ಜಗದೀಶ್ ಭಟ್ (86) ನಿಧನರಾದರು.

ಮೊದಲು ಗಣೇಶ್ ಬೀಡಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅವರು ಬಳಿಕ ಪತ್ರಿಕಾ ವಿತರಕರಾಗಿದ್ದರು, ವಿಟ್ಲ ಜಾತ್ರಾ ಸಂದರ್ಭ ದೇವಸ್ಥಾನದ ಆನೆ ಬಾಗಿಲು ಸಮೀಪ ಸೂಜಿ ವ್ಯಾಪಾರ ಮಾಡಿ ಜನರ ಪ್ರೀತಿ ಪಾತ್ರರಾಗಿದ್ದರು.

ಮೃತರು ಪತ್ನಿ ಹಾಗು ಮೂವರು ಪುತ್ರರು,ಪುತ್ರಿ, ಮೊಮ್ಮಕ್ಕಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News