×
Ad

ಕೆ ಸಿ ರೋಡ್: ಮೊಯ್ದಿನ್ ಕುಂಞಿ ನಿಧನ

Update: 2025-01-06 08:43 IST

ಉಳ್ಳಾಲ: ತಾಲೂಕು ವ್ಯಾಪ್ತಿಯ ಕೆ.ಸಿ. ನಗರ ನಿವಾಸಿ ಯು.ಪಿ ಮೊಯ್ದಿನ್ ಕುಂಞಿ (65) ಅವರು ಅಲ್ಪಕಾಲದ ಅನಾರೋಗ್ಯ ದಿಂದ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾದರು.

ಮೃತರು ಪತ್ನಿ ಇಬ್ಬರು ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News