ಮಂಗಳೂರು : ಉಪ್ಪಿನಂಗಡಿ ಸಮೀಪದ ಮಠ ಕುಟುಂಬದ ದಿವಂಗತ ಮೋನಾಕರವರ ಪುತ್ರಿ, ದಿ.ಬಾಂಬಿಲ ಸಮೋನಾಕರ ಪತ್ನಿ ಮರಿಯಮ್ಮ (82) ಗುರುವಾರ ಬೆಳಗ್ಗೆ ಕಲ್ಲಡ್ಕದ ಪುತ್ರಿಯ ಮನೆಯಲ್ಲಿ ನಿಧನರಾದರು.

ಮೃತರು ಮೂವರು ಪುತ್ರರು, ಆರು ಮಂದಿ ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಬಾಂಬಿಲ ಮಸೀದಿಯ ವಠಾರದಲ್ಲಿ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor