ಕುಂದಾಪುರ : ವಡೇರಹೋಬಳಿ ಗ್ರಾಮದ 9ನೇ ವಾರ್ಡ್‌ನ ನಿವಾಸಿ (70) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಹಂಚು ಕಾರ್ಮಿಕರಾಗಿ ದುಡಿದು ನಿವೃತ್ತಿ ಹೊಂದಿದ್ದರು. ಇವರು ಪತ್ನಿ ಜ್ಯೋತಿ ಹಾಗೂ ಮಗ ಹರ್ಷ ಅವರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor