×
Ad

ಕಲ್ಲಡ್ಕ ಇಕ್ಬಾಲ್

Update: 2023-09-30 20:33 IST

ಬಂಟ್ವಾಳ : ಸಜಿಪ ಕುಂಞಮೋನು ಹಾಜಿಯವರ ಪುತ್ರ ಕಲ್ಲಡ್ಕ ಕೆಳಗಿನ ಪೇಟೆಯ ನಿವಾಸಿ ಇಕ್ಬಾಲ್ (46) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಂಜೆ ವೇಳೆಗೆ ಕೊನೆಯುಸಿರೆಳೆದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News