×
Ad

ದಿನಕರ ಪೂಜಾರಿ

Update: 2023-12-21 19:16 IST

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯ, ಸರಳ ಸಜ್ಜನಿಕೆ ವ್ಯಕ್ತಿತ್ವದ ದಿನಕರ ಪೂಜಾರಿ (71) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News