×
Ad

ಅಬೂಬಕರ್ ಹಾಜಿ ತಲಪಾಡಿ

Update: 2024-11-27 14:36 IST

ಉಳ್ಳಾಲ: ತಲಪಾಡಿ ನಿವಾಸಿ ಅಬೂಬಕರ್ ಹಾಜಿ(81) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೀನು ಉದ್ಯಮದಲ್ಲಿ ತೊಡಗಿಕೊಂಡಿದ್ದ ಅವರು ಕೆ.ಸಿ.ರೋಡ್ ಫಲಾಹ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಗಿ ಸುದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಅಜ್ಜಿನಡ್ಕ ಬದ್ರಿಯಾ ಜುಮಾ ಮಸೀದಿಯ ಸ್ಥಾಪಕ ಅದ್ಯಕ್ಷರಾಗಿ, ಅನ್ಸಾರುಲ್ ಮಸ್ಲಿಮ್ ಮ್ಯಾರೇಜ್ ಟ್ರಸ್ಟಿನ ಅದ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಐವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News