×
Ad

ಫವಾಝ್

Update: 2025-01-27 20:42 IST

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಕಣ್ಣೂರ್ ಸಮೀಪದ ಗಾಣದಬೊಟ್ಟು ನಿವಾಸಿ ಫವಾಝ್ (22) ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರು ಮತ್ತು ಒಬ್ಬರು ಸಹೋದರಿಯನ್ನು ಅಗಲಿದ್ದಾರೆ

*ಮೃತರ ನಿಧನಕ್ಕೆ ಸೋಶಿಯಲ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಲತೀಫ್ ಕುಂಡಾಲ, ಪ್ರಧಾನ ಕಾರ್ಯದರ್ಶಿ ರಿಯಾಝ್ ಹರೇಕಳ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News