×
Ad

ಭೋಜ ಶೆಟ್ಟಿ

Update: 2025-02-19 21:26 IST

ಹೆಬ್ರಿ, ಫೆ.19: ತಾಲೂಕಿನ ಶಿವಪುರದ ನಿವೃತ್ತ ಮುಖ್ಯಶಿಕ್ಷಕ ಟಿ.ಭೋಜ ಶೆಟ್ಟಿ(88) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News