×
Ad

ತೋನ್ಸೆ ಶ್ರೀಪತಿ ಭಟ್

Update: 2025-03-12 20:00 IST

ಉಡುಪಿ, ಮಾ.12: ತೋನ್ಸೆ ಶ್ರೀಪತಿ ಭಟ್ (80) ಇವರು ಇತ್ತೀಚೆಗೆ ನಿಧನ ಹೊಂದಿದರು. ಕರ್ನಾಟಕ ಪವರ್ ಕಾರ್ಪೋರೇಷನ್‌ನಲ್ಲಿ ಇಂಜಿನಿಯರ್ ಆಗಿದ್ದ ಇವರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News