×
Ad

ಅಬ್ದುಲ್ ಜಲೀಲ್ ದಾರಿಮಿ

Update: 2025-05-22 09:41 IST

ಪುತ್ತೂರು: ಕಾವು ಮಾಡನ್ನೂರು ಕಲ್ಲಿಮಾರ್ ನಿವಾಸಿ ಮುಹಮ್ಮದ್ ರವರ ಪುತ್ರ ಅಬ್ದುಲ್ ಜಲೀಲ್ ದಾರಿಮಿ(42) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸೂರಿಂಜೆಯ ಮುಹಮ್ಮದೀಯ ಮದ್ರಸದ ಸದರ್ ಉಸ್ತಾದ್ ರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಸುರತ್ಕಲ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದರು.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News