×
Ad

ಮೋಹನ್ ಕಿಶೋರ್

Update: 2025-06-01 19:11 IST

ಮಂಗಳೂರು: ನಗರದ ಕೊಡಿಯಾಲಬೈಲ್ ನಿವಾಸಿ, ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಎಸ್. ಮೋಹನ್ ಕಿಶೋರ್ (70) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು.

ಮೃತರು ತಾಯಿ, ಪುತ್ರ ಮತ್ತು ಸಹೋದರನ್ನು ಅಗಲಿದ್ದಾರೆ.

ತೊಕ್ಕೊಟ್ಟು-ಚೊಂಬುಗುಡ್ಡೆಯಲ್ಲಿ ಕ್ಲಿನಿಕ್ ಆರಂಭಿಸಿ 40 ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News