ಗೋಪಾಲಕೃಷ್ಣ ಶ್ಯಾನುಭಾಗ್
Update: 2025-07-09 22:32 IST
ಸುಳ್ಯ: ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ (86) ಮಂಗಳವಾರ ರಾತ್ರಿ ನಿಧನರಾದರು. ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.