×
Ad

ಎಫ್.ಎಂ.ಶರ್ಫುಲ್ಲಾ

Update: 2026-07-11 19:27 IST

ಉಡುಪಿ, ಜು.11: ಕೋಡಿಬೆಂಗ್ರೆ ಜಾಮೀಯಾ ಮಸೀದಿ ಸಹಾಯಕ ರಾಗಿ ಸೇವೆ ಸಲ್ಲಿಸುತ್ತಿದ್ದ ಎಫ್.ಎಂ.ಶರ್ಫುಲ್ಲಾ ಅಲ್ಪಕಾಲದ ಅನಾರೋಗ್ಯದ ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News