ಪಿ.ಎಚ್. ಇಸ್ಮಾಯಿಲ್ ಪನೀರ್ ನಿಧನ
Update: 2025-02-13 09:08 IST
ದೇರಳಕಟ್ಟೆ: ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲಾ ಅಧ್ಯಕ್ಷ ಪಿ.ಎಚ್ ಇಸ್ಮಾಯಿಲ್ ಪನೀರ್ (68) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು.
ಮೃತರು ಇಬ್ಬರು ಹೆಣ್ಣು ಇಬ್ಬರು ಗಂಡು ಮಕ್ಕಳು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28