ಉಡುಪಿ: ಪೆರಂಪಳ್ಳಿ ಮೂಲದ 80ನೇ ಬಡಗುಬೆಟ್ಟು. ರಾಜೀವ ನಗರದ ನಿವಾಸಿ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ರೆಜಿನಾಲ್ಡ್ ಡಿಸಿಲ್ವ(72) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಸೆ.25ರಂದು ನಿಧನರಾದರು.

ಕಾಂಗ್ರೆಸ್ ನಾಯಕರಾಗಿದ್ದ ಇವರು, ಕೊಡುಗೈ ದಾನಿಯಾಗಿದ್ದು, ಪಕ್ಷ ಸಂಘಟನೆಯಲ್ಲಿ ನಾಯಕರ ಗೆಲುವಿಗೆ ಶ್ರಮಿಸಿದ್ದರು. ಇವರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor