×
Ad

ಧರ್ಮಸ್ಥಳ: ಏಳನೇ ಸ್ಥಳದಲ್ಲಿ ಲಭಿಸದ ಕಳೇಬರ

Update: 2025-08-01 14:40 IST

ಬೆಳ್ತಂಗಡಿ: ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ನದಿಬದಿಯಲ್ಲಿಯೇ ಇದ್ದ ಏಳ‌ನೇ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು, ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ಇಟ್ಟುಕೊಂಡಿದ್ದಾರೆ.

ಆದರೆ ಅಗೆಯುವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಎಂಟನೇ ಸ್ಥಳದ ಅಗೆತಕ್ಕೆ ಸಿದ್ಧತೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News