ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಶುಕ್ರವಾರ ಮತದಾನ ಮಾಡಿದರು.

ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಕರ್ನಾಟಕ ಕಾಲೇಜು ಮ್ಯಾನೇಜ್‌ಮೆಂಟ್, ವಿದ್ಯಾರ್ಥಿ ಮತ್ತು ಕಂಪ್ಯೂಟರ್ ವಿಜ್ಞಾನ ಮತ್ತು ಬಿಬಿಎ ಕಟ್ಟಡದ ಕೊಠಡಿ ಸಂಖ್ಯೆ 2ರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಅವರು ತಮ್ಮ ಮತ ಚಲಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor