ಧಾರವಾಡ : ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಡೆದಿದೆ.

ಧಾರವಾಡ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವಿಠಲ ಝೋ ನಿ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ವಿಠಲ ಅವರು ಕಳೆದ ರಾತ್ರಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor