×
Ad

ಸಿಎಂ-ಡಿಸಿಎಂ ಉಪಹಾರ ಸಭೆ; ಚಿತ್ರಗಳಲ್ಲಿ ನೋಡಿ...

Update: 2025-12-03 12:51 IST

ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಡಿಸಿಎಂ ನಿವಾಸದಲ್ಲಿ ಉಪಹಾರ ಸಭೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News