×
Ad

ಭ್ರಷ್ಟಾಚಾರದ ವಿರುದ್ಧ ಅಧಿಕಾರಿಗಳಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ "ಜಾಗೃತಿ ಅರಿವು ಸಪ್ತಾಹ-2023"ರ ಅಂಗವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಜಾಗೃತ ವಿಭಾಗ) ವತಿಯಿಂದ ಅ.30 ರಂದು ನಡೆದ ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞಾ ವಚನ ಬೋಧನಾ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಎಲ್ಲಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾ ವಚನ ಬೋಧನೆ ಮಾಡಿದರು.

Update: 2023-10-31 12:22 IST


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News