×
Ad

ರಾಜ್ಯಾದ್ಯಂತ ʼಜನತಾ ದರ್ಶನʼಕ್ಕೆ ಉತ್ತಮ‌ ಸ್ಪಂದನೆ

ಮುಖ್ಯಮಂತ್ರಿ ಸಿದ್ದರಾಮಯ್ಯರ ಸೂಚನೆಯ ಹಿನ್ನೆಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ಸೆ. 25 ರಂದು ನಡೆದ ‘ಜನತಾ ದರ್ಶನ’ಕ್ಕೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಕ್ಕಿದ್ದು, ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾದರ್ಶನ ಯಶಸ್ವಿಯಾಗಿ ನಡೆದಿದೆ.

Update: 2023-09-26 00:23 IST


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News