×
Ad

Namma Metro | ಹಳಿ ತಪ್ಪಿದ್ದ ರಸ್ತೆ-ರೈಲು ವಾಹನ ಶಿಫ್ಟ್

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಹಳಿ ತಪ್ಪಿದ್ದ ರಸ್ತೆ ರೈಲು ವಾಹನವನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಮೆಟ್ರೋ ಸಂಚಾರ ಆರಂಭವಾಗಿದೆ. ಸತತ 12 ಗಂಟೆ ಕಾರ್ಯಾಚರಣೆ ಬಳಿಕ ಹೈಡ್ರಾಲಿಕ್ ಕ್ರೇನ್ ಬಳಸಿ, ರಸ್ತೆ ರೈಲು ವಾಹನವನ್ನು ಕೆಳಗೆ ಇಳಿಸಲಾಗಿದೆ.

Update: 2023-10-03 23:17 IST


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News