ಹರಿಪ್ರಸಾದ್ ನಿವಾಸದಲ್ಲಿ ಪರಮೇಶ್ವರ್, ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹೇಳದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಸಂಜೆ ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

Update: 2023-09-16 18:28 GMT


Delete Edit


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News