PHOTOS | ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Update: 2026-01-17 18:36 IST
Photo credit: PTI
ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್‌ನಿಂದ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿದ್ದಾರೆ.