ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪಾರು
ನೆಲಮಂಗಲದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: 40 ಪ್ರಯಾಣಿಕರು ಪಾರು
Update: 2026-02-06 11:08 IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ಸೊಂದು ಬೆಂಕಿಗಾಹುತಿಯಾಗಿದೆ. ಈ ಬಸ್ಸಿನಲ್ಲಿದ್ದ 40ರಷ್ಟು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.