×
Ad

ಡಿಕೆಎಸ್‌ಸಿ ದಮ್ಮಾಮ್ ವತಿಯಿಂದ ನ.14 ರಂದು ʼಫ್ಯಾಮಿಲಿ ಮುಲಾಖಾತ್‌ʼ

Update: 2024-11-14 13:09 IST

ದಮ್ಮಾಮ್ : ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ 30 ನೇ ಸಂಸ್ಥಾಪನಾ ವರ್ಷದ ಅಂಗವಾಗಿ, ಡಿಕೆಎಸ್‌ಸಿ ದಮ್ಮಾಮ್ ವಲಯದ ಅಧೀನದಲ್ಲಿ ಬೃಹತ್ ಕುಟುಂಬ ಸಮ್ಮಿಲನ ಕಾರ್ಯಕ್ರಮ  ನವೆಂಬರ್ 14 ರಂದು ಗುರುವಾರ ದಮ್ಮಾಮ್ ನಲ್ಲಿ ನಡೆಯಲಿದೆ.

ವಿದೇಶದಲ್ಲಿ ನೆಲೆಸಿರುವ ಸಮುದಾಯದ ಹಲವಾರು ಪ್ರತಿಷ್ಠಿತ ಅನಿವಾಸಿ ಉದ್ಯಮಿಗಳು ಭಾಗವಹಿಸುವ ಈ ಸಮಾರಂಭದಲ್ಲಿ ,ಮಕ್ಕಳಿಗೆ ದಫ್ಫ್ ಸ್ಪರ್ಧೆ ಮತ್ತು ಖುರ್‌ಆನ್ ಕಂಠ ಪಾಠ ಸ್ಪರ್ಧೆ ಹಾಗೂ ಇಸ್ಲಾಮಿಕ್ ಕ್ವಿಝ್ ಮತ್ತು ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News