×
Ad

ಯಡಿಯೂರಪ್ಪ ವಿರುದ್ಧ ಮಾತನಾಡಿದವರು ಯಾರು ಉದ್ದಾರ ಆಗಿಲ್ಲ: ಮರಿಸ್ವಾಮಿ

Update: 2024-06-14 14:59 IST

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾತನಾಡಿದವರು ಯಾರು ಉದ್ದಾರ ಆಗಿಲ್ಲ, ಅವರ ವಿರುದ್ಧ ದೂರು ನೀಡಿದ ಮಹಿಳೆ ಸತ್ತು ಹೋದಳು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಮರಿಸ್ವಾಮಿ ಅವರು ಹೇಳಿದ್ದಾರೆ.

ಸಕಲೇಶಪುರದಲ್ಲಿ ವೀರಶೈವ ಸಮಾಜದಿಂದ ನಡೆದ ಬಸವೇಶ್ವರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಪ್ತರಾದ  ತಮ್ಮ ಆಪ್ತರಾದ ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಈ‌ ಪ್ರಕರಣದಲ್ಲಿ‌ ನನ್ನ ಹೆಸರೂ ಇದೆ. ನಾನೂ ಮತ್ತು ನನ್ನ ಸ್ನೇಹಿತ ರುದ್ರೇಶ್ ಸಿಐಡಿ‌ ಮುಂದೆ ಹೇಳಿಕೆ ನೀಡಿದ್ದೇವೆ ಎಂದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News