×
Ad

ಹಾವೇರಿಯ ಮಹಿಳೆಗೆ ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ

Update: 2023-08-14 15:22 IST

ಹಾವೇರಿ: ಜಲಜೀವನ ಮೀಷನ್ ಯೋಜನೆಯಡಿಯಲ್ಲಿ ನೀರುಗಂಟಿಯಾಗಿ ಕೆಲಸ ನಿರ್ವಹಿಸುತ್ತಿರುವ ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಪುಷ್ಪವತಿ ಹೊನ್ನತ್ತಿ ಅವರನ್ನು ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ.

ಜಲಜೀವನ ಮೀಷನ್ ಯೋಜನೆಯಡಿಯಲ್ಲಿ ಹರ್ ಘರ್ ಜಲ್ ಎಂದು ಉತ್ತಮವಾಗಿ ಕಾರ್ಯನಿರ್ವಹಿಸಿದ ಇವರು, ಪತಿಯನ್ನು ಕಳೆದುಕೊಂಡ ಮೇಲೆ, ಜೀವನ ನಿರ್ವಹಣೆಗೆ ನೀರುಗಂಟಿಯಾಗಿ ಕೆಲಸ ಪ್ರಾರಂಭಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News