×
Ad

ಪಾಕಿಸ್ತಾನದಲ್ಲಿ 5.5 ತೀವ್ರತೆಯ ಭೂಕಂಪ

Update: 2026-06-27 10:29 IST

ಸಾಂದರ್ಭಿಕ ಚಿತ್ರ| PTI

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಯಾವುದೇ ಸಾವುನೋವಿನ ಬಗ್ಗೆ ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು NDTV ವರದಿ ಮಾಡಿದೆ.

ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ(NCS)ದ ಮಾಹಿತಿ ಪ್ರಕಾರ, ಶನಿವಾರ ಪಾಕಿಸ್ತಾನದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. 

ಶುಕ್ರವಾರ ಸಂಜೆ ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಶುಕ್ರವಾರದ ಭೂಕಂಪವು 75 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು NCS ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News