×
Ad

ಭಾರತ, ಪಾಕ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದ ಡೊನಾಲ್ಡ್‌ ಟ್ರಂಪ್‌ : ವರದಿ

Update: 2025-05-10 17:58 IST

 PC: X

ಹೊಸದಿಲ್ಲಿ : ಅಮೆರಿಕ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವ ಬಗ್ಗೆ ವರದಿಯಾಗಿದೆ. 

ಆದರೆ ಈ ಬಗ್ಗೆ ಎರಡೂ ದೇಶಗಳು ಯಾವುದೇ ದೃಢೀಕರಣ ನೀಡಿಲ್ಲ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News