ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ ಐವರು ಮೃತ್ಯು
Update: 2026-05-26 23:22 IST
Photo Credit : news.un.org
ಗಾಝಾ ನಗರ, ಮೇ 26: ಗಾಝಾದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, ಇತರ ಹಲವರು ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಮಂಗಳವಾರ ಹೇಳಿದೆ.
ಪೂರ್ವ ಗಾಝಾದ ಅಲ್-ಮಘಾಜಿಯಲ್ಲಿ ನಾಗರಿಕರ ಗುಂಪನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ.