×
Ad

ಗಾಝಾದ ಅತಿದೊಡ್ಡ ಆಸ್ಪತ್ರೆ ಬಳಿ ಇಸ್ರೇಲ್ ವೈಮಾನಿಕ ದಾಳಿ; ಹಲವರು ಮೃತ್ಯು

Update: 2023-11-03 22:20 IST

Photo- PTI

ಗಾಝಾ: ಗಾಝಾದ ಇಸ್ರೇಲ್‌ ತನ್ನ ದಾಳಿ ಮುಂದುವರಿಸಿದ್ದು, ಗಾಝಾದ ಅತಿದೊಡ್ಡ ಆಸ್ಪತ್ರೆ ಬಳಿ ಆ್ಯಂಬುಲೆನ್ಸ್ ಗಳ ಬೆಂಗಾವಲು ವಾಹನಗಳ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದ್ದು, ಪರಿಣಾಮ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

ಗಾಯಾಳುಗಳಿದ್ದ ಆ್ಯಂಬುಲೆನ್ಸ್ ಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ಸರ್ಕಾರಿ ಪ್ರಕಟಣೆಯೊಂದರಲ್ಲಿ ಹೇಳಲಾಗಿದೆ, ಗಾಝಾ ಪಟ್ಟಣದ ಅಲ್-ಶಿಫಾ ಆಸ್ಪತ್ರೆಯ ಬಳಿ ನಡೆದ ವೈಮಾನಿಕ ದಾಳಿಯಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News