×
Ad

ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಮೇಲೆ ಇರಾನ್ ನಿಂದ ಮತ್ತೆ ಕ್ಷಿಪಣಿ ದಾಳಿ

Update: 2025-06-15 21:05 IST

PC : aljazeera.com

ಟೆಲ್ ಅವೀವ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಲ್ಲಾ(ಮನೆ) ಯನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ.

ಇಸ್ರೇಲ್ ನ ಸಿಸೇರಿಯಾದಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಲ್ಲಾವನ್ನು ಗುರಿಯಾಗಿಸಿಕೊಂಡು ಇರಾನ್ ನಿಂದ ಮತ್ತೆ ಕ್ಷಿಪಣಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News