×
Ad

Bahrain ಮೇಲೆ ಇರಾನ್‌ ನಿಂದ ಮುಂದುವರಿದ ದಾಳಿ; ಕನಿಷ್ಠ ಓರ್ವ ಮೃತ್ಯು

Update: 2026-03-10 04:40 IST

ಸಾಂದರ್ಭಿಕ ಚಿತ್ರ : PC | X

ಮನಾಮ: ಬಹ್ರೇನ್ ರಾಜಧಾನಿ ಮನಾಮದಲ್ಲಿನ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ದೊಡ್ಡ ಮಟ್ಟದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಬಹ್ರೇನ್ ನ ಆಂತರಿಕ ಸಚಿವಾಲಯವು ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಈ ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಬಹ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News