×
Ad

ಪಾಕಿಸ್ತಾನ: ಉಸ್ತುವಾರಿ ಸಚಿವ ಸಂಪುಟ ರಚನೆ

Update: 2023-08-17 23:52 IST

ಅನ್ವರ್ ಉಲ್-ಹಕ್ | Photo : ANI

ಇಸ್ಲಮಾಬಾದ್ : ಸಾರ್ವತ್ರಿಕ ಚುನಾವಣೆಗೂ ಮುನ್ನ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್-ಹಕ್ ಹೊಸ ಉಸ್ತುವಾರಿ ಸಚಿವ ಸಂಪುಟವನ್ನು ರಚಿಸಿದ್ದಾರೆ ಎಂದು ಜಿಯೊ ನ್ಯೂಸ್ ಗುರುವಾರ ವರದಿ ಮಾಡಿದೆ.

ಅಮೆರಿಕಕ್ಕೆ ಪಾಕಿಸ್ತಾನದ ಮಾಜಿ ರಾಯಭಾರಿ ಜಲೀಲ್ ಅಬ್ಬಾಸ್ ಜಿಲಾನಿ ವಿದೇಶಾಂಗ ಸಚಿವರಾಗಿ, ಸೆಂಟ್ರಲ್ ಬ್ಯಾಂಕ್ನ ಮಾಜಿ ಮುಖ್ಯಸ್ಥ ಶಂಸದ್ ಅಖ್ತರ್ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ಹೇಳಿದೆ. ಪಾಕಿಸ್ತಾನದಲ್ಲಿ ನವೆಂಬರ್ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News