Photo Credit : aljazeera.com

ರಿಯಾದ್: ಸೌದಿ ಅರೇಬಿಯದ ರಾಜಧಾನಿ ರಿಯಾದ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ತಡೆಹಿಡಿದು ನಾಶಪಡಿಸಲಾಗಿದೆ ಎಂದು ಸೌದಿ ನೇತೃತ್ವದ ಮೈತ್ರಿಕೂಟ ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಯೆಮೆನ್‌ ನ ಹೂತಿ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಮೈತ್ರಿಕೂಟದ ವಕ್ತಾರರೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ. ರಿಯಾದ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ತಡೆದು ನಾಶಪಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor