Photo: screengrab/ x.com/Ricardo_1934

ರಿಯಾದ್‌: ಸೌದಿ ಅರೇಬಿಯಾ ನೇತೃತ್ವದ ಒಕ್ಕೂಟ ಪಡೆಗಳು ರಿಯಾದ್‌ ಪ್ರದೇಶದಲ್ಲಿ ಡ್ರೋನ್‌ ಒಂದನ್ನು ತಡೆಹಿಡಿದು ನಾಶಪಡಿಸಿವೆ ಎಂದು ಒಕ್ಕೂಟ ಪಡೆಯ ವಕ್ತಾರ ಮೇಜರ್ ಜನರಲ್ ತುರ್ಕಿ ಅಲ್‌–ಮಲಿಕಿ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ. 

ಯೆಮೆನ್‌ನ ಹೌತಿ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಸೌದಿ ನೇತೃತ್ವದ ಒಕ್ಕೂಟ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ. ಈ ಕುರಿತು ಅಲ್‌–ಮಲಿಕಿ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಸಂಕ್ಷಿಪ್ತ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor