ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ | ಕುವೈತ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ: ವರದಿ
Update: 2026-05-28 10:21 IST
Photo Credit : aljazeera.com
ಕುವೈತ್; ಕುವೈತ್ ನ ವಾಯು ರಕ್ಷಣಾ ವ್ಯವಸ್ಥೆಯು ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಎದುರಿಸುತ್ತಿದೆ ಎಂದು ಕುವೈತ್ ಸೇನೆ ಹೇಳಿರುವ ಬಗ್ಗೆ Al Jazeera ವರದಿ ಮಾಡಿದೆ.
ಕುವೈತ್‌ನ ರಾಷ್ಟ್ರೀಯ ಸುದ್ದಿಸಂಸ್ಥೆಯ ವರದಿ ಪ್ರಕಾರ, ದೇಶದಾದ್ಯಂತ ಎಚ್ಚರಿಕಾ ಸೈರನ್‌ಗಳು ಮೊಳಗುತ್ತಿವೆ.
ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಎದುರಿಸುತ್ತಿವೆ ಎಂದು ತಿಳಿಸಿದೆ.