×
Ad

ಕಲಬುರಗಿ | ಗುಲ್ಬರ್ಗಾ ವಿವಿಯ ವಸತಿ ನಿಲಯದಲ್ಲಿ ಬಸವ ಜಯಂತಿ ಆಚರಣೆ

Update: 2025-04-30 21:19 IST

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡಿ ದೇವರಾಜ ಅರಸು ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಜಗಜ್ಯೋತಿ ಬಸವೇಶ್ವರರ 892 ನೇ ಜಯಂತಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಿಲಯಪಾಲಕರಾದ ಲಕ್ಷ್ಮೀಕಾಂತ, ವಸತಿ ನಿಲಯದ ಅಧ್ಯಕ್ಷರಾದ ರಾಚಯ್ಯ ಸ್ವಾಮಿ ಹೀರೆಮಠ, ಉಪಾಧ್ಯಕ್ಷರಾದ ಶಾಂತ ಕುಮಾರ, ವಸತಿ ನಿಲಯದ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News