ಅಫಜಲಪುರ: ತಾಲೂಕಿನ ದೇವಲಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂದಿರದ ಬಳಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಮೃತರ ಹೆಸರು, ವಿಳಾಸ ಹಾಗೂ ಕುಟುಂಬದವರ ಮಾಹಿತಿ ಲಭ್ಯವಾಗಿಲ್ಲ. ಮೃತರ ಗುರುತು ಪತ್ತೆಹಚ್ಚಲು ಸಾರ್ವಜನಿಕರು ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮಾಹಿತಿ ಇದ್ದವರು ದೇವಲಗಾಣಗಾಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor