×
Ad

ಕಲಬುರಗಿ ಜಿಲ್ಲಾ ಪಂಚಾಯತ್‌ನಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

Update: 2024-11-01 17:43 IST

ಕಲಬುರಗಿ : ನಗರದ ಜಿಲ್ಲಾ ಪಂಚಾಯತ್ ಕಚೇರಿ ಅವರಣದಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಗಳಾಗಿರುವ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ರಾಷ್ಟ್ರಧ್ವಜಾರೋಹಣ ಮಾಡಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕ ಜಗದೇವಪ್ಪ ಬಿ., ಮುಖ್ಯ ಯೊಜನಾಧಿಕಾರಿ ಎಸ್.ಎಸ್. ಮಠಪತಿ, ಸಿ.ಎ.ಓ ವಿಕಾಸ ಸಜ್ಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News