×
Ad

ಕಲಬುರಗಿ | ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧನೆ

Update: 2025-01-24 18:29 IST

ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯ ಕಲಬುರಗಿಯಲ್ಲಿ ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿ ಬೋಧನೆಯನ್ನು ಕಾಲೇಜಿನ ಇಐಅ ಕ್ಲಬ್ ಸಂಚಾಲಕರಾದ ಡಾ.ನಯನತಾರ ಆಸ್ಪಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮತದಾನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶೈಲಜಾ ನಾಕೇದಾರ, ಉಪನ್ಯಾಸಕರಾದ ಡಾ.ಕಾಶೀಬಾಯಿ ಬೋಗಶೆಟ್ಟಿ, ಮಹಾನಂದಾ ಗೊಬ್ಬೂರ, ಜ್ಯೋತಿ ಪಾಟೀಲ, ಗೋಣಿ ಬಸವರಾಜ, ಮತ್ತಿತರರು ಭಾಗವಹಿದ್ದರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News