×
Ad

Kalaburagi | ಬೈಕ್‌ಗಳ ಮಧ್ಯೆ ಢಿಕ್ಕಿ; ಸವಾರ ಮೃತ್ಯು

Update: 2025-12-01 16:40 IST

ಕಲಬುರಗಿ : ಎರಡು ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರವಿವಾರ ರಾತ್ರಿ ಆಳಂದ ರಸ್ತೆಯ ಸಾವಳಗಿ ಕ್ರಾಸ್ ಸಮೀಪ ನಡೆದಿದೆ.

ಆಳಂದ ತಾಲ್ಲೂಕಿನ ಲಾಡ್ ಚಿಂಚೋಳಿ ಗ್ರಾಮದ ಶಿವರಾಯ ಶಾಂತಪ್ಪ ಬಿರಾದಾರ ಮೃತ ಸವಾರ ಎಂದು ತಿಳಿದುಬಂದಿದೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆ - 2 ರಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News