×
Ad

ಕಲಬುರಗಿ | ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಸನ್ಮಾನ

Update: 2025-06-11 21:12 IST

ಕಲಬುರಗಿ: ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ಮತಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ ಅವರನ್ನು ಬಿಜೆಪಿ ಯುವ ಮುಖಂಡ ಶಿವ ಅಷ್ಠಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರೀತಮ್ ಪಾಟೀಲ್, ಮುಖಂಡ ನಿಜಗುಣ ಯಲಗೋಡ, ಯಾದಗಿರಿ ಜಿಲ್ಲಾ ಮಾಜಿ ಅಧ್ಯಕ್ಷ ಮೌನೇಶ್ ಬೆಳಗೇರಾ, ಯಾದಗಿರಿ ಜಿಲ್ಲಾ ಕಾರ್ಯದರ್ಶಿ, ಮಲ್ಲಿಕಾರ್ಜುನ ಹೊನ್ನಗೆರೆ, ಮುಖಂಡರಾದ ತಾಯಪ್ಪ, ಬಸವರಾಜ್, ಕಾಶಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News