×
Ad

ಕಲಬುರಗಿ ಜಿಲ್ಲಾಧಿಕಾರಿ ಇಕ್ರಾಮ್ ಶರೀಫ್ ಅವರಿಗೆ ಸನ್ಮಾನ

Update: 2026-05-16 22:06 IST

ಕಲಬುರಗಿ : ಕರ್ನಾಟಕ ರಾಜ್ಯ ಲೋಕೋಪಯೋಗಿ ನೌಕರರ ಸಂಘ ಜಿಲ್ಲಾ ಘಟಕ ವತಿಯಿಂದ ನೂತನ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಸನ್ಮಾನಿಸಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣರಾಜ ಛಪ್ಪರಬಂದಿ ಸಂಘದ ಹಿರಿಯ ಉಪಾಧ್ಯಕ್ಷ ಭೀಮಣ್ಣ ನಾಯಕ್, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಸಂಗೊಳ್ಳಗಿ, ಉಜ್ಜರ್ ಅಹಮದಖಾನ, ಕಮಲಾಕರ್ ಆನೆಗುಂದಿ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಕಟ್ಟಿಮನಿ, ಖಜಾಂಚಿಯಾಗಿ ಉಮಾಕಾಂತ ಹಿರೋಳ್ಳಿ, ಕಾರ್ಯದರ್ಶಿಗಳಾಗಿ ಕಿಟೆಂದ್ರ, ಸಹಕಾರ್ಯದರ್ಶಿಗಳಾಗಿ ಶಶಿನಾಥ ಸೊನೆ, ಖಾಸಿಂ ಅಲಿ, ಸಂಘಟನಾ ಕಾರ್ಯದರ್ಶಿಯಾಗಿ ಅಕ್ಟರ್ ಪಾಶಾ, ಅಶೋಕ ಸಜ್ಜನ, ಕ್ರೀಡಾ ಕಾರ್ಯದರ್ಶಿಯಾಗಿ ರಾಮಕಿಶನಾ ಸಿಂಗ, ಸಂಘದ ಸಲಹೆಗಾರರಾಗಿ ಶರಣಗೌಡ ಪಾಟೀಲ್, ಮಂಜುನಾಥ್ ಧೂಳೆ, ಕಾರ್ಯಕಾರಿ ಸದಸ್ಯರಾಗಿ ನಾಗೇಂದ್ರಪ್ಪ, ರಾಜಕುಮಾರ್, ಅಕ್ಷತ ಜಮ್ ಶೆಟ್ಟಿ. ಪಾಂಡುರಂಗ ಕುಲಕರ್ಣಿ, ಕಾರ್ತಿಕ್, ಪ್ರಭು ರಾಥೋಡ್, ಮುಹಮ್ಮದ್‌ ಮಜಾರ, ಕಾರ್ಯಕಾರಿ ಸದಸ್ಯರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News