×
Ad

Kalaburagi | ಕಪನೂರಿನ ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮ

Update: 2026-06-16 18:18 IST

ಕಲಬುರಗಿ: ನಗರದ ಹೊರವಲಯದ ಕಪನೂರ ಸಿದ್ಧಾರೂಡ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಗುರುಗಳಾದ ಮೌನೇಶ ನಿಂಬಾಳ, ಸಹ ಶಿಕ್ಷಕಿಯರಾದ ವಿಜಯಲಕ್ಷ್ಮೀ, ಭಾಗ್ಯಶ್ರೀ, ವಿದ್ಯಾರ್ಥಿಗಳ ಪಾಲಕರು, ಪೋಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿಗಳು ಮತ್ತು ಬಡಾವಣೆ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News