×
Ad

ಕಲಬುರಗಿ | ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Update: 2025-08-16 17:42 IST

ಕಲಬುರಗಿ: ಶ್ರೀ ಕೃಷ್ಣ ಜಯಂತಿ ಅಂಗವಾಗಿ ಕಲಬುರಗಿ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ಅವರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿಡಿ ರಾದ ಜಗದೇವಪ್ಪ ಬಿ., ಸಿಎಓ ರಾದ ವಿಕಾಸ್ ಸಜ್ಜನ, ಎಓ ರಾದ ಪವನಕುಮಾರ, ಎಎಸ್ ರಾದ ರೇವಣಸಿದ್ದಪ್ಪ, ಡಿಡಿ ಯೋಜನಾ ಮಧುಮತಿ, ಎಪಿಓರಾದ ವಿಜಯಲಕ್ಷ್ಮಿ ಸೇರಿದಂತೆ ಜಿಲ್ಲಾ ಪಂಚಾಯತ್‍ನ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News