×
Ad

ಕಲಬುರಗಿ| ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿಗೆ ಸನ್ಮಾನ

Update: 2025-12-10 20:21 IST

ಕಲಬುರಗಿ: ಅನುವಾದ ಸಾಹಿತ್ಯದಲ್ಲಿ ಬೂಕರ್ ಪ್ರಶಸ್ತಿ ಪಡೆದಿರುವ ದೀಪಾ ಭಾಸ್ತಿ ಅವರಿಗೆ ಬುಧವಾರ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮತ್ತು ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಸನ್ಮಾನಿಸಿದರು. 

ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ ದೀಪಾ ಭಾಸ್ತಿ ಅವರನ್ನು ಜಿಲ್ಲಾಧಿಕಾರಿಗಳ ಕೊಠಡಿಯಲ್ಲಿ ಸನ್ಮಾನಿಸಲಾಯಿತು. 

ಈ ವೇಳೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತೆ ಸಾಹಿತ್ಯ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News