ಕಲಬುರಗಿ, ಅ.31: ಕಲಬುರಗಿ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ 2023ನೇ ಬ್ಯಾಚ್ನ ಐಎಎಸ್ ಅಧಿಕಾರಿ ಪಿ. ಶ್ರವಣಕುಮಾರ್ ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಆಯುಕ್ತರಾಗಿದ್ದ ಅವಿನಾಶ್ ಶಿಂಧೆ ಸಂಜೀವನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor